ಒಟ್ಟಿನಲ್ಲಿ, ಫಾರ್ಮ್-7 ಅರ್ಜಿ ಸಲ್ಲಿಕೆಯಾದ ಮಾತ್ರಕ್ಕೆ ಮತದಾರರ ಹೆಸರು ಮತದಾರರ ಪಟ್ಟಿಯಿಂದ ಡಿಲೀಟ್ ಆಗುವುದಿಲ್ಲ. ಸಂಬಂಧಪಟ್ಟ ಅರ್ಜಿಯನ್ನು ಪರಿಶೀಲಿಸಿ, ಅಗತ್ಯವಿದ್ದಲ್ಲಿ ಮತದಾರರಿಗೆ ನೋಟಿಸ್ ನೀಡಿ, ಅವರ ವಿಚಾರವನ್ನು ಆಲಿಸಿದ ನಂತರವೇ ಕಾನೂನುಬದ್ಧವಾಗಿ ಹೆಸರು ತೆಗೆದುಹಾಕುವ ಕ್ರಮ ಕೈಗೊಳ್ಳಬಹುದು.