ಹೀಗಾಗಿ ಈ ಬಾರಿ ಭಾರತ-ಪಾಕಿಸ್ತಾನ ಫೈನಲ್‌ನಲ್ಲಿ ಫಲಿತಾಂಶಕ್ಕಿಂತ ಮಳೆಯೂ ಪ್ರಮುಖ ಪಾತ್ರ ವಹಿಸುವ ಸಾಧ್ಯತೆಯಿದೆ. ಪಂದ್ಯ ಸಂಪೂರ್ಣವಾಗಿ ರದ್ದಾದರೆ, 2026ರ ಏಷ್ಯನ್ ಗೇಮ್ಸ್ ಪುರುಷರ ಕ್ರಿಕೆಟ್‌ನಲ್ಲಿ ಭಾರತ ಮತ್ತು ಪಾಕಿಸ್ತಾನ ಎರಡೂ ತಂಡಗಳು ಜಂಟಿ ಚಿನ್ನದ ಪದಕ ವಿಜೇತರಾಗಲಿವೆ.